ಬೆಂಗಳೂರು: ಹಿಟಾಚಿ ಹಾಯ್ದು ಮೂರು ವರ್ಷದ ಮಗು ಸಾವು

posted in: ರಾಜ್ಯ | 0

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಕೆಲಸ ಮಾಡುತ್ತಿದ್ದ ವೇಳೆ ನಡೆದ ದುರ್ಘಟನೆಯಲ್ಲಿ ಜೆಸಿಬಿ ಕೆಳಗೆ ಸಿಲುಕಿ ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ಮಗುವನ್ನು ಸಿಮಿಯಾನ್(3) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಉಪ್ಪಾರ ಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ವೇಳೆಯಲ್ಲಿ ಜೆಸಿಬಿ ಚಾಲಕನ ಅಚಾತುರ್ಯದಿಂದಾಗಿ ಈ ಅವಘಡ ಸಂಭವಿಸಿದೆ. … Continued