ಜಮ್ಮು-ಕಾಶ್ಮೀದಲ್ಲಿ ಹಿಂದೂಗಳ ಹತ್ಯೆಗೆ ಸಂಬಂಧಿಸಿ ಬೆಂಗಳೂರಿನಲ್ಲಿ ಹಿಜ್ಬುಲ್ ಭಯೋತ್ಪಾದಕನ ಬಂಧನ

posted in: ರಾಜ್ಯ | 0

ಬೆಂಗಳೂರು: ಕಾಶ್ಮೀರದ ಕಣಿವೆಯಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ತಾಲಿಬ್ ಹುಸೇನ್ ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಆತನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರ ತಾಲಿಬ್ ಹುಸೇನ್ (38)​ ಎಂಬಾತನನ್ನು ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನ ಶ್ರೀರಾಂಪುರದಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ … Continued