ಹಿಜಾಬ್ ನಿಷೇಧ ವಿವಾದ: ವಿಚಾರಣೆಗೆ ತ್ರಿಸದಸ್ಯ ಪೀಠ ರಚಿಸಲು ಸುಪ್ರೀಂ ಕೋರ್ಟ್ ಪರಿಗಣನೆ

posted in: ರಾಜ್ಯ | 0

ನವದೆಹಲಿ: ಹಿಜಾಬ್ ಕುರಿತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ರಚನೆ ಮಾಡುವುದನ್ನು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ಈ ಬಗ್ಗೆ ಕೋರ್ಟ್ ರಿಜಿಸ್ಟ್ರಾರ್ ಮುಂದೆ ವಿಷಯ ಪ್ರಸ್ತಾಪಿಸಲು ಉಭಯ ವಕೀಲರಿಗೆ ಸೂಚಿಸಿದೆ. ಫೆಬ್ರವರಿ 6 ರಿಂದ ರಾಜ್ಯದಲ್ಲಿ ಕೆಲವು ತರಗತಿಗಳಿಗೆ ನಿಗದಿಯಾಗಿರುವ ಪ್ರಾಯೋಗಿಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಆದೇಶದ ಅಗತ್ಯವಿದೆ ಎಂದು ಹಿರಿಯ ವಕೀಲರಾದ … Continued