ಹೆಚ್‌ಎಂಟಿ ಜಾಗವನ್ನು ರಾಜ್ಯ ಸರ್ಕಾರಕ್ಕೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ : ಕೇಂದ್ರ ಸಚಿವ ಎ‌ಚ್‌.ಡಿ ಕುಮಾರಸ್ವಾಮಿ

ಬೆಂಗಳೂರು : ಎಚ್‌ಎಂಟಿ ಜಾಗವನ್ನು ಅರಣ್ಯ ಭೂಮಿ ಎಂದು ಪರಿಗಣಿಸಿ ರಾಜ್ಯ ಸರ್ಕಾರ ವಶಪಡಿಸಿಕೊಳ್ಳಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಹೆಚ್‌ಎಂಟಿ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರದ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ. ಎಚ್‌ಎಂಟಿ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್‌ಎಂಟಿಗೆ ಸೇರಿದ ಸುಮಾರು 590 ಎಕರೆ ಜಾಗದಲ್ಲಿ ಕಟ್ಟಡ … Continued

ಎಚ್.ಎಂ.ಟಿ ವಶದಲ್ಲಿರುವ 10 ಸಾವಿರ ಕೋಟಿ ರೂ. ಅರಣ್ಯ ಭೂಮಿ ಮರುವಶಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಬೆಂಗಳೂರು ನಗರದ ಪೀಣ್ಯ ಜಾಲಹಳ್ಳಿ ಪ್ಲಾಂಟೇಷನ್ ಸರ್ವೆ ನಂ.1 ಮತ್ತು 2ರಲ್ಲಿ 10 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 599 ಎಕರೆ ಅಧಿಸೂಚಿತ ಅರಣ್ಯ ಪ್ರದೇಶವನ್ನು ಇಲಾಖೆಗೆ ಮರಳಿ ಪಡೆಯಲು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿರುವ … Continued