ಪ್ಯಾರಿಸ್ ಒಲಿಂಪಿಕ್ಸ್ 2024 : ಭಾರತಕ್ಕೆ ಮತ್ತೊಂದು ಪದಕ ಗೆದ್ದ ಪುರುಷರ ಹಾಕಿ ತಂಡ

ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024 ರ ಪುರುಷರ ಹಾಕಿ ಪಂದ್ಯದಲ್ಲಿ ಭಾರತವು ಸ್ಪೇನ್ ಅನ್ನು 2-1 ಗೋಲುಗಳಿಂದ ಸೋಲಿಸುವ ಮೂಲಕ ಕಂಚಿನ ಪದಕಕ್ಕೆ ಭಾಜನವಾಗಿದೆ. ಭಾರತ ತಂಡದ ಹರ್ಮನ್‌ಪ್ರೀತ್ ಸಿಂಗ್ ಎರಡು ಪೆನಾಲ್ಟಿ ಕಾರ್ನರ್‌ಗಳನ್ನು ಗೋಲಾಗಿ ಪರಿವರರ್ತಿಸುವ ಮೂಲಕ ಭಾರತಕ್ಕೆ ಗೆಲುವನ್ನು ತಂದುಕೊಟ್ಟರು.. ಈ ಮೂಲಕ ಭಾರತವು ಒಲಿಂಪಿಕ್ಸ್‌ನಲ್ಲಿ ಸತತವಾಗಿ ಪದಕಗಳನ್ನು ಪಡೆದುಕೊಂಡಿತು. ಮೂರು … Continued

ಪ್ಯಾರಿಸ್‌ ಒಲಿಂಪಿಕ್‌ ; ಭಾರತದ ಒಲಿಂಪಿಕ್‌ ಹಾಕಿ ಆಟಗಾರ ಅಮಿತ್‌ ರೋಹಿದಾಸ್‌‍ಗೆ ಒಂದು ಪಂದ್ಯ ನಿಷೇಧ

ಪ್ಯಾರಿಸ್‌ : ಒಲಿಂಪಿಕ್‌ನಲ್ಲಿ ಪುರುಷರ ಹಾಕಿಯ ಕ್ವಾರ್ಟರ್‌ಫೈನಲ್‌ನಲ್ಲಿ ಗ್ರೇಟ್‌ ಬ್ರಿಟನ್‌ ವಿರುದ್ಧ ನಡೆದ ಪಂದ್ಯದ ವೇಳೆ ರೆಡ್‌ ಕಾರ್ಡ್‌ನಿಂದ ಅಮಾನತುಗೊಂಡಿದ್ದ ಭಾರತ ತಂಡದ ಪ್ರಮುಖ ರಕ್ಷಣಾ ಆಟಗಾರ ಅಮಿತ್‌ ರೋಹಿದಾಸ್‌‍ ಅವರು ಜರ್ಮನಿ ವಿರುದ್ಧ ಇಂದು (ಸೋಮವಾರ) ನಡೆಯಲಿರುವ ಸೆಮಿಫೈನಲ್‌ನಿಂದ ಹೊರಗುಳಿದಿದ್ದಾರೆ. ಇದರಿಂದಾಗಿ ಭಾರತವು ಪ್ರಮುಖ ತಂಡದಲ್ಲಿ ಕೇವಲ 15 ಆಟಗಾರ ಮಾತ್ರ ಹೊಂದಿರುತ್ತದೆ, ಇದು … Continued

ವೀಡಿಯೊ..| ಪ್ಯಾರಿಸ್ ಒಲಿಂಪಿಕ್ಸ್ : ಪೆನಾಲ್ಟಿ ಶೂಟೌಟ್‌ನಲ್ಲಿ ಗೋಲ್‌ ಕೀಪರ್‌ ಅಮೋಘ ಪ್ರದರ್ಶನ ; ಬ್ರಿಟನ್‌ ಸೋಲಿಸಿ ಭಾರತದ ಹಾಕಿ ತಂಡ ಸೆಮಿಫೈನಲ್ ಗೆ

ಪ್ಯಾರಿಸ್‌ : ಭಾನುವಾರ (ಆಗಸ್ಟ್ 4) ನಡೆದ ಪುರುಷರ ಹಾಕಿ ಸ್ಪರ್ಧೆಯ ಮೊದಲ ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತವು ಗ್ರೇಟ್ ಬ್ರಿಟನ್ ಅನ್ನು ಸೋಲಿಸಿ ಪ್ಯಾರಿಸ್ ಒಲಿಂಪಿಕ್ಸ್ 2024 ರ ಸೆಮಿಫೈನಲ್‌ ಪ್ರವೇಶಿಸಿದೆ. ಭಾರತದ ತಂಡದ ಗೋಲ್‌ ಕೀಪರ್ ಪಿ.ಆರ್. ಶ್ರೀಜೇಶ ಅವರ ಅಮೋಘ ರಕ್ಷಣೆಯು ಭಾರತದ ತಂಡವು ಸೆಮಿಫೈನಲ್‌ ಪ್ರವೇಶಿಸಲು ಸಹಾಯ ಮಾಡಿತು. ನಿಗದಿತ ಸಮಯದಲ್ಲಿ … Continued