ಕುಮಟಾ: ಕೇವಲ ಅರ್ಜಿ ಪಡೆದ್ರೆ ಸಮಸ್ಯೆ ಬಗೆಹರಿಯಲ್ಲ, ಅಧಿಕಾರಿಗಳು ಹಳ್ಳಿಯಲ್ಲಿದ್ದು ಸಮಸ್ಯೆ ಅರಿತರೆ ಬಗೆಹರಿಯುತ್ತದೆ-ಸಚಿವ ಅಶೋಕ
ಕುಮಟಾ; ಸಮಸ್ಯೆ ಎನ್ನುವುದು ಹಳ್ಳಿಯಲ್ಲಿದೆ. ಹರಿಜನ ಕೇರಿಯಲ್ಲಿ, ಮೀನುಗಾರರ ಸಮುದಾಯದಲ್ಲಿ ಸಮಸ್ಯೆಯಿದೆ. ಹಳ್ಳಿಯ ಹಿಂದುಳಿದ, ಬಡವರ ಅಭಿವೃದ್ಧಿಯಾಗಬೇಕು. ಕೇವಲ ಸಮಸ್ಯೆಗಳ ಬಗ್ಗೆ ಅರ್ಜಿ ಪಡೆಯುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಹಳ್ಳಿಯಲ್ಲಿ ಹೆಚ್ಚುಕಾಲ ಇರಬೇಕು. ಜಿಲ್ಲಾಧಿಕಾರಿ ಸಮೇತ ಅಧಿಕಾರಿಗಳು ಹಳ್ಳಿಯಲ್ಲಿದ್ದು ಸಮಸ್ಯೆ ಅರಿತುಕೊಂಡರೆ ಬಗೆಹರಿಯುತ್ತದೆ. ಅಲ್ಲಿಯ ಸಮಸ್ಯೆಯನ್ನು ಸ್ಥಳದಲ್ಲೇ ತಿರ್ಮಾನ ಮಾಡುವ ಉದ್ದೇಶ ಗ್ರಾಮ ವಾಸ್ತವ್ಯದ ಉದ್ದೇಶವಾಗಿದೆ ಎಂದು … Continued