ಏಪ್ರಿಲ್ 21 ರಂದು ಬ್ರಿಟನ್‌ ಪ್ರಧಾನಿ ಬೋರಿಸ್ ಜಾನ್ಸನ್ ಭಾರತಕ್ಕೆ ಭೇಟಿ

ನವದೆಹಲಿ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಏಪ್ರಿಲ್‌ 21 ರಂದು ಅಹ್ಮದಾಬಾದ್ ಗೆ ಭೇಟಿ ನೀಡಲಿದ್ದು, ಗುಜರಾತಿಗೆ ಭೇಟಿ ನೀಡುತ್ತಿರುವ ಬ್ರಿಟನ್ನಿನ ಮೊದಲ ಪ್ರಧಾನಿಯಾಗಿದ್ದಾರೆ. ಎರಡು ದಿನಗಳ ಕಾಲ ಗುಜರಾತ್ ನಲ್ಲಿ ಬೋರಿಸ್ ಪ್ರವಾಸ ಕೈಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಭಾರತ-ಬ್ರಿಟನ್ ನಲ್ಲಿ ಪ್ರಮುಖ ಕೈಗಾರಿಕೆಗಳಲ್ಲಿ ಹೂಡಿಕೆಯ … Continued