ಉಡುಗೊರೆಗಳ ಮಾರಾಟ ಪ್ರಕರಣ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ 5 ವರ್ಷಗಳ ಕಾಲ ಸಾರ್ವಜನಿಕ ಹುದ್ದೆಯಿಂದ ಅನರ್ಹ…!

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಭಾರಿ ಹಿನ್ನಡೆಯಲ್ಲಿ, ದೇಶ ವಿದೇಶಗಳ ಗಣ್ಯರಿಂದ ಪಡೆದ ಸರ್ಕಾರಿ ಉಡುಗೊರೆಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಪಾಕಿಸ್ತಾನದ ಚುನಾವಣಾ ಆಯೋಗ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರನ್ನು ಅನರ್ಹಗೊಳಿಸಿದೆ. ಇನ್ನು ಮುಂದೆ ಪಿಟಿಐ ಅಧ್ಯಕ್ಷ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯರಲ್ಲ ಎಂದು ತೀರ್ಪು … Continued