ಜುಲೈ 26ರಂದು ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳ ಶಾಲೆ-ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡದಲ್ಲಿ ಜುಲೈ 26ರಂದು ಅತಿ ಹೆಚ್ಚು ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ … Continued