ಸುರತ್ಕಲ್ ಕೊಲೆ ಪ್ರಕರಣ: ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ

posted in: ರಾಜ್ಯ | 0

ಮಂಗಳೂರು: ದೇಶವ್ಯಾಪಿ ಗಮನ ಸೆಳೆದ ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರ ಹತ್ಯೆ ಪ್ರಕರಣಗಳ ಬೆನ್ನಿಗೇ ನಗರ ಹೊರವಲಯದ ಸುರತ್ಕಲ್​​ನಲ್ಲಿ ಮತ್ತೊಬ್ಬ ಯುವಕನ ಕೊಲೆಯಾಗಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣದ ಹಿನ್ನೆಲೆಯಲ್ಲಿ ಸುರತ್ಕಲ್, ಮೂಲ್ಕಿ, ಬಜಪೆ, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಶಾಲೆ, ಕಾಲೇಜುಗಳಿಗೆ ಶುಕ್ರವಾರ (ಜು.29) ರಜೆ ಘೋಷಿಸಲಾಗಿದೆ. ಸುರತ್ಕಲ್ ಸಮೀಪದ ತಾತ್ಕಾಲಿಕ ಮಾರುಕಟ್ಟೆ … Continued