ವೀಡಿಯೊ…| ಮಹಾಕುಂಭ ಮೇಳ ; ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ
ಪ್ರಯಾಗರಾಜ್ : ಪ್ರಧಾನಿ ನರೇಂದ್ರ ಮೋದಿ ಮಹಾಕುಂಭ ಮೇಳಕ್ಕೆ ಆಗಮಿಸಿದ್ದು, ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಕೇಸರಿ ಬಟ್ಟೆ ಧರಿಸಿ, ಕೈಯಲ್ಲಿ ‘ರುದ್ರಾಕ್ಷಿ ಮಾಲೆ’ ಹಿಡಿದು ಅವರು ಪ್ರಾರ್ಥಿಸಿದ್ದಾರೆ. ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ ದೋಣಿ ವಿಹಾರ ಮಾಡಿದ್ದಾರೆ. … Continued