ಮದುವೆ ಮೆರವಣಿಗೆಯಲ್ಲಿ ಡ್ಯಾನ್ಸ್‌ ಮಾಡುತ್ತಿದ್ದಾಗ ಕುಸಿದು ಮಗನ ತೋಳಿನಲ್ಲೇ ಪ್ರಾಣ ಬಿಟ್ಟ ತಾಯಿ-ದೃಶ್ಯ ವಿಡಿಯೊದಲ್ಲಿ ಸೆರೆ

ಅಲ್ವಾರ್: ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಮದುವೆ ಮೆರವಣಿಗೆ ವೇಳೆ ವರನ ತಾಯಿ ನೃತ್ಯ ಮಾಡುವಾಗ ಮಗನ ತೋಳುಗಳಲ್ಲಿ ಕುಸಿದು ಮೃತಪಟ್ಟ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ಘಟನೆಯ ವಿಡಿಯೊವು ವೈರಲ್‌ ಆಗಿದ್ದು, ಮದುಮಗನ ಪಕ್ಕದಲ್ಲೇ ಮದುವೆ ಮೆರವಣಿಗೆಯಲ್ಲಿ ಡಿಜೆ ಟ್ಯೂನ್‌ಗೆ ನೃತ್ಯ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ 55 ವರ್ಷದ ನೀಲಂ ಇದ್ದಕ್ಕಿದ್ದಂತೆ ಕುಸಿದುಬೀಳುವುದು ವಿಡಿಯೊದಲ್ಲಿ … Continued