ಅಪಘಾತಕ್ಕೀಡಾದ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ

posted in: ರಾಜ್ಯ | 0

ಶಿವಮೊಗ್ಗ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಗೃಹ ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಈ ಪರಿಣಾಮ, ಬೆಂಗಾವಲು ವಾಹನ ಜಖಂಗೊಂಡಿದೆ. … Continued

ಆಜಾನ್ ಮಾತ್ರವಲ್ಲ, ಬಸ್ ಸೌಂಡಿಗೂ ಮಿತಿಯಿದೆ, ಕೋರ್ಟ್ ಆದೇಶ ಎಲ್ಲರಿಗೂ ಅನ್ವಯ: ಗೃಹ ಸಚಿವ ಆರಗ ಜ್ಞಾನೇಂದ್ರ

posted in: ರಾಜ್ಯ | 0

ಬೆಂಗಳೂರು: ಆಜಾನ್​ಗೆ ಮಾತ್ರ ಶಬ್ದ ಮಿತಿಯಲ್ಲ, ಬಸ್ ಸೌಂಡಿಗೂ ಇದೆ, ಶಬ್ದ ಮಾಲಿನ್ಯ ಬಗ್ಗೆ ಕೋರ್ಟ್ ಆದೇಶ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋರ್ಟ್ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ತಿಳಿಸಿದರು. ಕೋರ್ಟ್ ಆದೇಶ ಪಾಲಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಕಾನೂನು … Continued