ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ

posted in: ರಾಜ್ಯ | 0

ಬೆಳಗಾವಿ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಬೆಳಗಾವಿ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು, ಸೋಮವಾರ ಬೆಳಿಗ್ಗೆ ಸಭೆ ನಡೆಸಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ, ಅಧಿವೇಶನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲದಂತೆ ಸುಲಲಿತವಾಗಿ ನಡೆಯುವಂತಾಗಲು ತೆಗೆದುಕೊಂಡಿರುವ ರಕ್ಷಣಾ ಕ್ರಮಗಳ ಬಗ್ಗೆ ಸಚಿವರು ಸಭೆಯಲ್ಲಿ ಮಾಹಿತಿ ಪಡೆದುಕೊಂಡರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಒಳಾಡಳಿತ … Continued