10 ವ್ಯಕ್ತಿಗಳನ್ನು ಭಯೋತ್ಪಾದಕರು ಎಂದು ಘೋಷಿಸಿದ ಗೃಹ ಸಚಿವಾಲಯ

ನವದೆಹಲಿ: ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ), ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಇತರ ನಿಷೇಧಿತ ಸಂಘಟನೆಗಳ ಒಟ್ಟು 10 ಸದಸ್ಯರನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (UAPA) ಅಡಿಯಲ್ಲಿ ಕೇಂದ್ರ ಗೃಹ ಸಚಿವಾಲಯ (ಎಂಎಚ್‌ಎ) ಭಯೋತ್ಪಾದಕರು ಎಂದು ಘೋಷಿಸಿದೆ. ಭಯೋತ್ಪಾದಕರೆಂದು ಗುರುತಿಸಲ್ಪಟ್ಟವರಲ್ಲಿ ಪಾಕಿಸ್ತಾನಿ ಪ್ರಜೆ ಹಬೀಬುಲ್ಲಾ ಮಲಿಕ್ ಅಲಿಯಾಸ್ ಸಾಜಿದ್ ಜುಟ್, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಿಂದ ಬಂದಿರುವ … Continued