ಆಮ್ಲಜನಕದ ಕೊರತೆಯಿಂದ ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಆರು ರೋಗಿಗಳು ಸಾವು

ಚಂಡೀಗಡ: ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ -19 ಸೋಂಕಿತ ಐದು ರೋಗಿಗಳು ಸೇರಿದಂತೆ ಆರು ರೋಗಿಗಳು ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಕುರಿತು ವರದಿ ಮಾಡಿರುವ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌, ನೀಲಕಂಠ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೃತಪಟ್ಟ ಆರು ಗಂಭೀರ ರೋಗಿಗಳಲ್ಲಿ ಮೂವರು ಅಮೃತಸರದವರು, ಇಬ್ಬರು ಗುರುದಾಸ್‌ಪುರದವರು ಮತ್ತು ಒಬ್ಬರು ತರಣ್ ತಾರ್ನ್‌ಗೆ … Continued