ಕೋವಿಡ್ ಸಾಂಕ್ರಾಮಿಕದ ಮಧ್ಯೆ ಭಾರತದ ಅಗ್ರ ಏಳು ನಗರಗಳಲ್ಲಿ ಮನೆ ಮಾರಾಟದಲ್ಲಿ ಶೇ.23 ರಷ್ಟು ಹೆಚ್ಚಳ: ವರದಿ
ಮುಂಬೈ: 2021ರ ಮೊದಲ ಐದು ತಿಂಗಳಲ್ಲಿ ದೇಶದ ಅಗ್ರ ಏಳು ನಗರಗಳಲ್ಲಿ ಮನೆ ಮಾರಾಟವು ಶೇಕಡಾ 23 ರಷ್ಟು ಏರಿಕೆಯಾಗಿದೆ. ಆದಾಗ್ಯೂ, ಕೋಲ್ಕತ್ತಾದಲ್ಲಿ ಇದೇ ಅವಧಿಯಲ್ಲಿ ಶೇಕಡಾ 11 ರಷ್ಟು ಕುಸಿತ ಕಂಡಿದೆ ಎಂದು ಪ್ರಾಪ್ ಎಕ್ವಿಟಿ ಬಿಡುಗಡೆ ಮಾಡಿದ ವರದಿಯಲ್ಲಿ ತೋರಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಮುಂಬೈ ಮೆಟ್ರೋಪಾಲಿಟನ್ ಪ್ರದೇಶ ಮತ್ತು ಪುಣೆ ಕಳೆದ … Continued