ಬಾಡಿಗೆದಾರರಿಗೂ ಗೃಹ ಬಳಕೆ ವಿದ್ಯುತ್ ಉಚಿತ, ವಾಣಿಜ್ಯ ಬಳಕೆಗೆ ಇಲ್ಲ : ಸಿಎಂ ಸಿದ್ಧರಾಮಯ್ಯ.
ಬೆಂಗಳೂರು: ರಾಜ್ಯಾದ್ಯಂತ ಬಾಡಿಗೆದಾರರು ಸೇರಿದಂತೆ ಎಲ್ಲರಿಗೂ 200 ಯುನಿಟ್ ಒಳಗೆ ಬಳಸಿದರೆ ವಿದ್ಯುತ್ ಉಚಿತ. ಆದರೆ ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್ ಬಳಸುವವರಿಗೆ ಈ ನಿಯಮ ಅನ್ವಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಪುಣ್ಯಸ್ಮರಣೆ ನಿಮಿತ್ತ ವಿಧಾನಸೌಧ ಆವರಣದಲ್ಲಿ ಅವರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಮಂಗಳವಾರ … Continued