ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ: ಶಿಕಾರಿಪುರ ಪಟ್ಟಣ ಸ್ವಯಂ ಪ್ರೇರಿತ ಬಂದ್

ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ  ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಶಿಕಾರಿಪುರ ಪಟ್ಟಣದಲ್ಲಿ ವಾಣಿಜ್ಯ ಮಳಿಗೆಗಳ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿ ಬಂದ್ ಮಾಡಿ  ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡುವುದಾಗಿ ಪ್ರಕಟಿಸುತ್ತಿದ್ದಂತೆಯೇ ಶಿಕಾರಿಪುರ ಪಟ್ಟಣದಲ್ಲಿ … Continued