ವಲಸೆ ಕಾರ್ಮಿಕರ ಅನುಕೂಲಕ್ಕೆಂದು 7 ಕಡೆ ವಸತಿ ರಹಿತರ ಆಶ್ರಯ ಕೇಂದ್ರ ನಿರ್ಮಾಣ: ಸಚಿವ ಪ್ರಹ್ಲಾದ ಜೋಶಿ

posted in: ರಾಜ್ಯ | 0

ಹುಬ್ಬಳ್ಳಿ: ವಲಸೆ ಕಾರ್ಮಿಕರ ಅನುಕೂಲಕ್ಕಾಗಿ ಅವಳಿ ನಗರದಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಅಡಿ ಏಳು ನಗರ ವಸತಿ ರಹಿತರ ಆಶ್ರಯ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದ ಹೊಸೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ನಗರ ವಸತಿ ರಹಿತರ ಆಶ್ರಯ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ … Continued