ಜಮ್ಮು-ಕಾಶ್ಮೀರದ 40 ಸ್ಥಳಗಳ ಮೇಲೆ ಎನ್‌ಐಎ ದಾಳಿ

ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್‌ ನೆರವಿನೊಂದಿಗೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಭಾನುವಾರ ಸುಮಾರು 40 ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಮಾತ್-ಇ-ಇಸ್ಲಾಮಿ ಕಾರ್ಯಕರ್ತರ ಮನೆಗಳು ಮತ್ತು ಅದರ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ನಿಷೇಧಿತ ಸಂಘಟನೆಯ ವಿರುದ್ಧ ಏಜೆನ್ಸಿ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗುತ್ತಿದೆ. … Continued