ಶ್ರೀಮಂತನ ಸ್ನೇಹ ಬೆಳೆಸಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡಿದ ಸಂಚುಕೋರರಿಗೆ ಜೀವಾವಧಿ ಶಿಕ್ಷೆ

posted in: ರಾಜ್ಯ | 0

ಹುಬ್ಬಳ್ಳಿ: ಶ್ರೀಮಂತ ವ್ಯಕ್ತಿಯೊಂದಿಗೆ ಸಲುಗೆ ಬೆಳೆಸಿಕೊಂಡು ಆತನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಹಚರರೊಂದಿಗೆ ಚಾಕುವಿನಿಂದ ಇರಿದು ಸುಲಿಗೆ ಮಾಡಿದ ಯುವತಿ ಸೇರಿದಂತೆ ನಾಲ್ವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀಮಂತರನ್ನು ಪತ್ತೆ ಮಾಡಿ ಅವರೊಂದಿಗೆ ಸ್ನೇಹ ಬೆಳೆಸಿ ಸಲುಗೆಯಿಂದ ಹಣ ಕೀಳುವ ಉದ್ದೇಶದಿಂದ ಹುಬ್ಬಳ್ಳಿಯ ನಾಲ್ವರು ಹೊಂಚು ಹಾಕಿದ್ದರು. ಅನಘಾ ವಡವಿ ಎನ್ನುವ ಯುವತಿಯೊಂದಿಗೆ ಸ್ನೇಹ … Continued