ಅಂಕೋಲಾ: ಸಿನಿಮಾ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ: ರಸ್ತೆಯಲ್ಲಿ ಕುಸಿದುಬಿದ್ದ ಇಬ್ಬರು

posted in: ರಾಜ್ಯ | 0

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಚಲನಚಿತ್ರವೊಂದರ ಚಿತ್ರೀಕರಣಕ್ಕೆಂದು ಆಗಮಿಸಿದ ತಂಡದ ಕೆಲಸಗಾರರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಇಬ್ಬರು ತೀವ್ರ ಅಸ್ವಸ್ಥಗೊಂಡ ಘಟನೆ ಜಮಗೋಡ ರೈಲ್ವೆ ಸ್ಟೇಷನ್ ಕ್ರಾಸ್ ಬಳಿ ನಡೆದಿದೆ. ಚಿತ್ರೀಕರಣ ತಂಡದಲ್ಲಿ ಲೈಟಿಂಗ್ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಮಂಡ್ಯ ಮೂಲದ ರಮೇಶ ಮತ್ತು ರಾಮು ಎಂಬವರ ಮೇಲೆ ಜೇನು ನೊಣಗಳು … Continued