ಹಾಂಗ್ ಕಾಂಗ್‌ನಲ್ಲಿ ಭೀಕರ ಅಗ್ನಿ ಅನಾಹುತ: 44 ಸಾವು, ನೂರಾರು ಮಂದಿ ನಾಪತ್ತೆ

ಹಾಂಗ್ ಕಾಂಗ್: ಹಾಂಗ್ ಕಾಂಗ್‌ನ ಎತ್ತರದ ವಸತಿ ಸಂಕೀರ್ಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 44 ಜನರು ಸಾವಿಗೀಡಾಗಿದ್ದಾರೆ ಮತ್ತು ನೂರಾರು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಶಕಗಳಲ್ಲಿ ಹಾಂಗ್ ಕಾಂಗ್ ಕಂಡ ಅತ್ಯಂತ ಭೀಕರ ಬೆಂಕಿಯ ಘಟನೆ ಇದಾಗಿದೆ. ಇದು ಬುಧವಾರ ಮಧ್ಯಾಹ್ನ 2,000 ಅಪಾರ್ಟ್‌ಮೆಂಟ್‌ಗಳನ್ನು ಹೊಂದಿರುವ ಎಂಟು ಕಟ್ಟಡಗಳ ವಸತಿ … Continued