ಹೊನ್ನಾವರ : ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ರಾಮತೀರ್ಥ ತಿರುವಿನ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಕಳೆದ ಎರಡು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಹೆದ್ದಾರಿ ಪಕ್ಕದಲ್ಲಿದ್ದ ಗುಡ್ಡದ ಮಣ್ಣು ಸಡಿಲಗೊಂಡು ರಸ್ತೆಯ ಮೇಲೆ ಕುಸಿದು ಬಿದ್ದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಆ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ ಮಾಡದ … Continued