ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ; ಯುವಕ ಸಾವು
ಹೊನ್ನಾವರ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ದುರ್ಗಾಂಬಾ ಹೊಟೇಲಿನ ಎದುರಿಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಯುವಕನನ್ನು ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯ ಅಂಗಡಿಮನೆಯ ಕಿರಣ ಬಾಲಚಂದ್ರ ನಾಯ್ಕ ( 24 ) … Continued