ಹೊನ್ನಾವರ: ಖರ್ವಾ ಬಳಿ ಟೆಂಪೊ ಪಲ್ಟಿ- ಓರ್ವ ಸಾವು, 12ಕ್ಕೂ ಹೆಚ್ಚು ಜನರಿಗೆ ಗಾಯ

posted in: ರಾಜ್ಯ | 0

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ಸಮೀಪದ ತಿರುವಿನಲ್ಲಿ ಟೆಂಪೊ ಪಲ್ಟಿಯಾಗಿ ಓರ್ವ ಮೃತಪಟ್ಟಿದ್ದು, ಇತರ 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗೇರುಸೊಪ್ಪಾ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ಖರ್ವಾ ಸಮೀಪ ತಿರುವಿನಲ್ಲಿ ಟೆಂಪೋ ಪಲ್ಟಿಯಾಗಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಜಲವಳ್ಳಕರ್ಕಿಯ ಹನುಂಮತ ಪೂಜಾರಿ … Continued