ಕೃಷಿ ವಿವಿಯಿಂದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ `ಗೌರವ ಡಾಕ್ಟರೇಟ್’ ಘೋಷಣೆ: ನಾಳೆ ಪ್ರದಾನ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್‌ಸಿ ಜಗದೀಶ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವ ಸಮಾರಂಭವನ್ನು … Continued