ಜಾತಿ ಕಾರಣಕ್ಕೆ ಯುವಕನ ಕೊಲೆ ; ಪ್ರಿಯಕರನ ಮೃತದೇಹವನ್ನೇ ಮದುವೆಯಾದ ಯುವತಿ

ನಾಂದೇಡ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಭೀಕರ ಘಟನೆಯಲ್ಲಿ 20 ವರ್ಷದ ಯುವಕನೊಬ್ಬನನ್ನು ಆಕೆಯ ಪ್ರೇಯಸಿಯ ಸಹೋದರರು ಮತ್ತು ತಂದೆ ಸೇರಿ ಥಳಿಸಿ, ಗುಂಡಿಕ್ಕಿ, ಕಲ್ಲಿನಿಂದ ಜಜ್ಜಿ ಕೊಂದಿದ್ದಾರೆ. ಈ ಯುವಕನ ಅಂತ್ಯ ಸಂಸ್ಕಾರದ ವೇಳೆ, ಆತನ ಪ್ರೇಯಸಿ ತನ್ನ ಹಣೆಗೆ ಸಿಂಧೂರ ಇಟ್ಟುಕೊಂಡು, ಆತನ ಮನೆಯಲ್ಲಿಯೇ ಸೊಸೆಯಾಗಿ ಜೀವಿಸುವುದಾಗಿ ಪ್ರತಿಜ್ಞೆ ಮಾಡಿರುವ ಘಟನೆ ನಡೆದಿದೆ. ಆಂಚಲ್ … Continued

ಮರ್ಯಾದಾ ಹತ್ಯೆ: ಪ್ರೀತಿಯಲ್ಲಿ ಬಿದ್ದ ಮಗಳನ್ನೇ ಕೊಂದ ತಂದೆ, ಸುದ್ದಿ ಕೇಳಿ ಪ್ರಿಯತಮನೂ ಆತ್ಮಹತ್ಯೆ

ಕೋಲಾರ : ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ ʼಮರ್ಯಾದ ಹತ್ಯೆʼ ಘಟನೆ ನಡೆದಿದ್ದು, ಇದೇವೇಳೆ ಪ್ರೇಯಸಿ ಸಾವಿನಿಂದ ಮನನೊಂದು ಪ್ರಿಯಕರನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, … Continued