ಬಿಹಾರದ ಕಳ್ಳಬಟ್ಟಿ ದುರಂತ ; ಸಾವಿನ ಸಂಖ್ಯೆ 35ಕ್ಕೆ ಏರಿಕೆ
ಪಾಟ್ನಾ: ಬಿಹಾರದ ಸಿವಾನ್ ಮತ್ತು ಸರನ್ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಸೇವಿಸಿದ ಹತ್ತು ಮಂದಿ ಸಾವಿಗೀಡಾಗಿದ್ದು ಈ ಕಳ್ಳಬಟ್ಟಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸರನ್ ಪೊಲೀಸ್ ಉಪ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ನೀಲೇಶಕುಮಾರ ಶುಕ್ರವಾರ ಮಾತನಾಡಿ, ಸಿವಾನ್ 28 ಸಾವುಗಳಿಗೆ ಕಾರಣವಾಗಿದ್ದರೆ, ಸರನ್ ಜಿಲ್ಲೆಯಿಂದ ಏಳು ಸಾವುಗಳು … Continued