ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು:ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಹಾಗೂ ಹುಕ್ಕಾ ಮತ್ತು ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿದೆ. ಬೆಂಗಳೂರಿನ ಆರ್‌ ಭರತ್‌ ಹಾಗೂ ಮತ್ತಿತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ … Continued

ಪ್ರಮುಖ ಯಾತ್ರಾ ಸ್ಥಳ ಪ್ರಯಾಗ್‌ರಾಜ್‌ ತ್ರಿವೇಣಿ ಸಂಗಮದಲ್ಲಿ ದೋಣಿಯಲ್ಲಿ ಮಾಂಸ ಬೇಯಿಸುತ್ತ ಹುಕ್ಕಾ ಸೇದುತ್ತ ಪಾರ್ಟಿ ಮಾಡಿದ ಗುಂಪು: ವೀಕ್ಷಿಸಿ

ಲಕ್ನೋ: ಉತ್ತರ ಪ್ರದೇಶದ ಪ್ರಮುಖ ಯಾತ್ರಾ ಸ್ಥಳ ಪ್ರಯಾಗ್‌ರಾಜ್‌ನ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ ಕೋಳಿ ಮಾಂಸವನ್ನು ಬೇಯಿಸುತ್ತಿದ್ದು, ಪುರುಷರ ಗುಂಪೊಂದು ಹುಕ್ಕಾ ಪೈಪ್ ಅನ್ನು ಸೇದುತ್ತಿರುವ ದೃಶ್ಯದ ವೀಡಿಯೊ ಇದೀಗ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಘಟನೆಯು ಪ್ರಯಾಗರಾಜ್‌ನ ದಾರಗಂಜ್‌ನಲ್ಲಿರುವ ನಾಗವಾಸುಕಿ ಮಂದಿರದ ಸಮೀಪದಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಹಿಂದೂಗಳ ಪ್ರಮುಖ ಯಾತ್ರಾ ಕೇಂದ್ರವೆಂದು ನಂಬಲಾಗಿದೆ. … Continued