ರೈತ ಸಂಘಟನೆಗಳೊಂದಿಗೆ ಮಾತುಕತೆಯಲ್ಲಿ ಪರಿಹಾರದ ಭರವಸೆ ಇದೆ ಎಂದ ಸಂಯುಕ್ತ ಕಿಸಾನ್ ಮೋರ್ಚಾ

ನವದೆಹಲಿ: ಪ್ರತಿಭಟನಾ ನಿರತ ರೈತರ ಬಾಕಿ ಇರುವ ಬೇಡಿಕೆಗಳ ಕುರಿತು ಸರ್ಕಾರದೊಂದಿಗೆ ಸಂವಾದಕ್ಕಾಗಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರಚಿಸಿರುವ ಐದು ಸದಸ್ಯರ ಸಮಿತಿಯು ಕೇಂದ್ರದಿಂದ ಹೊಸ ಕರಡು ಪ್ರಸ್ತಾವನೆಯನ್ನು ಸ್ವೀಕರಿಸಿದೆ ಮತ್ತು ನಿರ್ಣಯದ ಭರವಸೆ ಇದೆ ಎಂದು ಬುಧವಾರ ಹೇಳಿದೆ. ಸರ್ಕಾರದ ಹೊಸ ಪ್ರಸ್ತಾವನೆಯನ್ನು ಚರ್ಚಿಸಲು ಸಮಿತಿಯು ರಾಷ್ಟ್ರ ರಾಜಧಾನಿಯಲ್ಲಿ ಸಭೆ ನಡೆಸಿತು.ಸಮಿತಿಯ ಸಭೆ … Continued