ಧಾರವಾಡ: ಲಕ್ಕಿ ಕಾರಿನಲ್ಲಿ ಬಂದು ಹೊರಟ್ಟಿ ನಾಮಪತ್ರ

posted in: ರಾಜ್ಯ | 0

ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಇಂದು, ಮಂಗಳವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಪತ್ನಿ ಹೇಮಲತಾ ಜೊತೆ ತಮ್ಮ ಲಕ್ಕಿ ಅಂಬಾಸಿಡರ್‌ ಕಾರಿನಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಒಂದು ಸೆಟ್ ನಾಮಪತ್ರ ಪತ್ನಿ ಜೊತೆ ಹಾಗೂ ಮತ್ತೊಂದು ಸೆಟ್ ನಾಮಪತ್ರ … Continued