ಶಾಸಕರ ಅನುದಾನ ಬಿಡುಗಡೆ: ನಾಳೆ ಪರಿಷತ್ತಿನ ಸದಸ್ಯರ ಸಭೆ ಕರೆದ ಸಭಾಪತಿ ಹೊರಟ್ಟಿ
ಹುಬ್ಬಳ್ಳಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಬಿಡುಗಡೆಗೊಂಡಿರುವ ಅನುದಾನ ಕಡಿತ ಕುರಿತು ವಿಧಾನ ಪರಿಷತ್ತಿನ ಸಭಾಪತಿ ಮಾನ್ಯ ಬಸವರಾಜ ಹೊರಟ್ಟಿಯವರು ನಾಳೆ (ಆಗಸ್ಟ್ 3ರಂದು) ವಿಧಾನ ಪರಿಷತ್ತಿನ ಎಲ್ಲ 75 ಸದಸ್ಯರ ಸಭೆಯನ್ನು ಕರೆದಿದ್ದಾರೆ. ಬೆಂಗಳೂರಿನ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 334ರಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಸಭೆಯಲ್ಲಿ ಆರ್ಥಿಕ … Continued