ಹಾರ್ಮುಜ್ ಜಲಸಂಧಿಯಲ್ಲಿ 20ಕ್ಕೂ ಹೆಚ್ಚು ಯುದ್ಧನೌಕೆ ನಿಯೋಜಿಸಿದ ಅಮೆರಿಕ ; ಇರಾನ್ ವಿರುದ್ಧ ನೌಕಾ ದಿಗ್ಬಂಧನ ಮತ್ತಷ್ಟು ಬಿಗಿ
ವಾಷಿಂಗ್ಟನ್: ಇರಾನ್ ವಿರುದ್ಧದ ತನ್ನ ನೌಕಾ ದಿಗ್ಬಂಧನವನ್ನು ಮತ್ತಷ್ಟು ಬಿಗಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಅಮೆರಿಕವು ಮಧ್ಯಪ್ರಾಚ್ಯಕ್ಕೆ 20ಕ್ಕೂ ಹೆಚ್ಚು ಯುದ್ಧನೌಕೆಗಳನ್ನು ನಿಯೋಜಿಸಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. ಈ ಬೆಳವಣಿಗೆಯಿಂದ ಹಾರ್ಮುಜ್ ಜಲಸಂಧಿಯ ಸುತ್ತಮುತ್ತಲಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಅಮೆರಿಕದ ನೌಕಾಪಡೆಯ ವಿನಾಶಕಾರಿ ಯುದ್ಧನೌಕೆ ʼಯುಎಸ್‌ಎಸ್ ರಾಸ್ (USS Ross)ʼನಲ್ಲಿರುವ ನಾವಿಕರೂ ಈ … Continued