ಹೊಸನಗರ : ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಶಿವಮೊಗ್ಗ : ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹೊಸನಗರ ತಾಲೂಕಿನ ಮತ್ತಿಕೈ ಎಂಬಲ್ಲಿ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು, ನಂತರ ತಾನು ಕೂಡ ಬಾವಿಗೆ ಹಾರಿಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು ಬುಧವಾರ ರಾತ್ರಿ ನಡೆದಿದೆ. ಚಂಪಕಾಪುರ ನಿವಾಸಿ ರಾಜೇಶ … Continued

ಹೊಸನಗರ : ಮಂಗನ ಕಾಯಿಲೆಗೆ 18 ವರ್ಷದ ಯುವತಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡ ಅವರನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ … Continued