ಬದಲಾವಣೆಗೆ ಸಾಧನವಾಗಿ, ಪರಿವರ್ತನೆ ಮಾರ್ಗ ಕರ್ನಾಟಕದಿಂದಲೇ ಆಗಲಿ:ಬಿಜೆಪಿ ಕಾರ್ಯಕಾರಿಣಿಯಲ್ಲಿ ನಡ್ಡಾ ಸಂದೇಶ

posted in: ರಾಜ್ಯ | 0

ಹೊಸಪೇಟೆ : ಬದಲಾವಣೆ ಅವಶ್ಯ ಹಾಗೂ ಅನಿವಾರ್ಯ. ನಾವು ಬದಲಾವಣೆಯ ಸಾಧನವಾಗಬೇಕು. ದಕ್ಷಿಣ ಭಾರತದಲ್ಲಿ ಪರಿವರ್ತನೆಯ ಮಾರ್ಗ ಕರ್ನಾಟಕದಿಂದ ಆಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಸಂದೇಶವೊಂದನ್ನು ರವಾನಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪಕ್ಷದ ಕಾರ್ಯ ಇನ್ನಷ್ಟು ಆಗಬೇಕು. ದೇಶ … Continued

ಎರಡು ಕಾರ್​ಗಳ ಮಧ್ಯೆ ಡಿಕ್ಕಿ; ಗಾಯಾಳುಗಳನ್ನು ವಿಚಾರಿಸಿ ಆಸ್ಪತ್ರೆಗೆ ಸಾಗಿಸಲು ಕಾರುನೀಡಿ ಬೈಕಿನಲ್ಲಿ ತೆರಳಿದ ಸಚಿವೆ ಶೋಭಾ ಕರಂದ್ಲಾಜೆ

posted in: ರಾಜ್ಯ | 0

ಹೊಸಪೇಟೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಕಾರು ಸವಾರರಿಗೆ ಸಹಾಯ ಹಸ್ತ ನೀಡಿದ್ದಾರೆ. ಹೊಸಪೇಟೆಯಲ್ಲಿ ಇಂದಿನಿಂದ (ಶನಿವಾರದಿಂದ) ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಬೆಂಗಳೂರಿನಿಂದ ರಸ್ತೆಯ ಮುಖಾಂತರ ತೆರಳುತ್ತಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರು, ಹೊಸಪೇಟೆ ತಾಲೂಕಿನ ಪಿ.ಕೆ ಹಳ್ಳಿಯ ಬಳಿ ಎರಡು ಕಾರ್​ಗಳ ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ … Continued

ಕನ್ನಡ, ತೆಲುಗು ಭಾಷೆಯಲ್ಲಿ ಪಂಪಾ ಮಹಾತ್ಮೆ ಕೃತಿ ಲೋಕಾರ್ಪಣೆ

posted in: ರಾಜ್ಯ | 0

ಹೊಸಪೇಟೆ: ವಿಶ್ವವಿಖ್ಯಾತ ಹಂಪಿಯಲ್ಲಿ ವಿವಿಧ ಪಂಡಿತರು, ತಜ್ಞರಿಂದ ಸಂಗ್ರಹಿಸಿದ ಪಂಪಾ ಮಹಾತ್ಮೆ ಕೃತಿಯನ್ನು ಶ್ರೀ ವಿದ್ಯಾರಣ್ಯ ಪೀಠದ ಶ್ರೀವಿದ್ಯಾರಣ್ಯ ಭಾರತೀ ಸ್ವಾಮೀಜಿ ಹಾಗೂ ಶ್ರೀಕಾಂಚೀ ಪೀಠಾಧೀಶ್ವರರಾದ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಲೋಕಾರ್ಪಣೆ ಮಾಡಿದರು. ಈ ಕೃತಿಯನ್ನು ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಲಾಯಿತು. ಸಮಾಜ ಸೇವಕರಾದ ಎಚ್.ಜಿ. ರಂಗನಗೌಡ್ರು ಕೃತಿ ದಾನಿಗಳಾಗಿದ್ದಾರೆ. … Continued

ಸಿದ್ದರಾಮಯ್ಯ, ಕುಮಾರಸ್ವಾಮಿ, ಸಾಹಿತಿ ಕುಂವೀ ಸೇರಿ 61 ಜನರಿಗೆ ಕೊಲೆ ಬೆದರಿಕೆ ಪತ್ರ

posted in: ರಾಜ್ಯ | 0

ಹೊಸಪೇಟೆ(ವಿಜಯನಗರ): ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ, ಸಾಹಿತಿ ಸಾಹಿತಿ ಕುಂ. ವೀರಭದ್ರಪ್ಪ ಸೇರಿದಂತೆ 61 ಮಂದಿಗೆ ಕೊಲೆ ಬೆದರಿಕೆ ಪತ್ರ ಬರೆಯಲಾಗಿದೆ. ಎರಡು ಪುಟಗಳ ಪತ್ರ ಬರೆದಿರುವ ಹೆಸರು ಮತ್ತು ವಿಳಾಸವಿಲ್ಲದ ‘ಸಹಿಷ್ಣು ಹಿಂದೂ’ ಹೆಸರಿನಲ್ಲಿ ’61ಕ್ಕೂ ಹೆಚ್ಚು ಮಂದಿ ಸಾಹಿತಿಗಳು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಸರ್ವನಾಶದ ಹಾದಿಯಲ್ಲಿ ಇದ್ದೀರಿ, ನಿಮ್ಮೆಲ್ಲರ ಸಾವು … Continued

ಹೊಸಪೇಟೆ: ಸಾಂಗವಾಗಿ ನೆರವೇರಿದ ಶ್ರೀ ಕಾಂಚೀ ಕಾಮಾಕ್ಷಿದೇವಿ ಪ್ರಾಣ ಪ್ರತಿಷ್ಠಾಪನೆ

posted in: ರಾಜ್ಯ | 0

ಹೊಸಪೇಟೆ: ನಗರದ ಗಾಂಧಿ ಕಾಲೋನಿ  ಶ್ರೀ ಕಾಂಚೀ ಕಾಮಾಕ್ಷಿ ದೇವಸ್ಥಾನದಲ್ಲಿ ಇಂದು ಬುಧವಾರ ಬೆಳಿಗ್ಗೆ ಕಾಂಚೀ ಕಾಮಕೋಟಿ ಪೀಠಾಧೀಶರಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರಿಕಾಂಚೀ ಕಾಮಾಕ್ಷಿದೇವಿ ದೇವರ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಬುಧವಾರ ಬೆಳಿಗ್ಗೆ ೯:೧೫ರಿಂದ ೧೦:೩೦ರ ವರೆಗೆ ಶುಭಲಗ್ನದಲ್ಲಿ ಶ್ರೀ ಕಾಂಚೀ ಕಾಮಾಕ್ಷಿದೇವಿ ದೇವರ ಪ್ರಾಣ ಪ್ರತಿಷ್ಠಾಪನೆಯನ್ನು ಶ್ರೀ … Continued

ಹೊಸಪೇಟೆ: ನಾಳೆ ಶ್ರೀ ಕಾಂಚೀ ಕಾಮಾಕ್ಷಿ ದೇವಿ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ

posted in: ರಾಜ್ಯ | 0

ಶ್ರೀ ಕಾಂಚೀ ಕಾಮಕೋಟಿ ಪೀಠಾಧೀಶರಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಅಮೃತಹಸ್ತದಿಂದ ಪ್ರಾಣ ಪ್ರತಿಷ್ಠಾಪನೆ. ವಿವಿಧ ಹೋಮಗಳ ಪೂರ್ಣಾಹುತಿ-ಕುಂಭಾಭಿಷೇಕ, ಚರ್ತುವೇದ ಪಾರಾಯಣ ಹೊಸಪೇಟೆ:ನಗರದ ಗಾಂಧಿಕಾಲೋನಿ  ಶ್ರೀ ಕಾಂಚೀ ಕಾಮಾಕ್ಷಿ ದೇವಸ್ಥಾನದಲ್ಲಿ ಏಪ್ರಿಲ್‌ ೬ರಂದು ಕಾಂಚೀ ಕಾಮಕೋಟಿ ಪೀಠಾಧೀಶರಾದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳ ಅಮೃತ ಹಸ್ತದಿಂದ ಶ್ರಿಕಾಂಚೀ ಕಾಮಾಕ್ಷಿದೇವಿ ದೇವರ ಪ್ರಾಣ ಪ್ರತಿಷ್ಠಾಪನೆ … Continued