ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ ದೆಹಲಿ ಏಮ್ಸ್‌ಗೆ ದಾಖಲು
ನವದೆಹಲಿ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ. ನಡ್ಡಾ ಅವರು ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಗೆ ದಾಖಲಾಗಿದ್ದಾರೆ. 65 ವರ್ಷದ ನಡ್ಡಾ ಅವರನ್ನು ಆಗಸ್ಟ್ 13ರ ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವು ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಅವುಗಳಲ್ಲಿ ಹೃದಯದ ಕೊರೊನರಿ ಆಂಜಿಯೋಗ್ರಫಿ ಪರೀಕ್ಷೆಯೂ ಸೇರಿದೆ. … Continued