ಚೀನಾದಲ್ಲಿ ಕೋವಿಡ್ ಭಯಾನಕ : ತುಂಬಿ ತುಳುಕುತ್ತಿರುವ ಆಸ್ಪತ್ರೆಗಳು-ಸ್ಮಶಾನಗಳು ; ಚೀನಾದ ಕೋವಿಡ್ ಸಂಕಟ, ಮತ್ತೆ ಜಾಗತಿಕ ಎಚ್ಚರಿಕೆಯ ಗಂಟೆ …!

ಬೀಜಿಂಗ್: ಕೋವಿಡ್ -19 ನಿರ್ಬಂಧಗಳನ್ನು ಸಡಿಲಿಸಿದ ನಂತರ, ಚೀನಾದಲ್ಲಿ ಕೊರೊನಾ ವೈರಸ್ ಪ್ರಕರಣಗಳಲ್ಲಿ ಭಾರೀ ಏರಿಕೆಯನ್ನು ಕಾಣುತ್ತಿದೆ. ಚೀನಾದಲ್ಲಿ ಆಸ್ಪತ್ರೆಗಳು ಸಂಪೂರ್ಣವಾಗಿ ತುಂಬಿ ಹೋಗಿವೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಮತ್ತು ಆರೋಗ್ಯ ಅರ್ಥಶಾಸ್ತ್ರಜ್ಞ ಎರಿಕ್ ಫೀಗಲ್-ಡಿಂಗ್ ವರದಿ ಮಾಡಿದ್ದಾರೆ. ಮುಂದಿನ 90 ದಿನಗಳಲ್ಲಿ ಚೀನಾದ ಶೇಕಡಾ 60ಕ್ಕಿಂತ ಹೆಚ್ಚು ಮತ್ತು ವಿಶ್ವದ ಜನಸಂಖ್ಯೆಯ 10 ಪ್ರತಿಶತದಷ್ಟು … Continued