ಮುರುಘಾ ಶರಣರ ನ್ಯಾಯಾಂಗ ಬಂಧನ ಅಕ್ಟೋಬರ್‌ 10ರ ವರೆಗೆ ವಿಸ್ತರಣೆ

posted in: ರಾಜ್ಯ | 0

ಚಿತ್ರದುರ್ಗ: ಮಠದ ಹಾಸ್ಟೆಲ್‌ನಲ್ಲಿ ವಾಸವಿದ್ದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಪೋಕ್ಸೊ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣದ ಅಡಿ ಬಂಧಿತರಾಗಿರುವ ಶಿವಮೂರ್ತಿ ಮುರುಘಾ ಶರಣರು ಹಾಗೂ ಹಾಸ್ಟೆಲ್‌ ವಾರ್ಡನ್‌ ಎಸ್‌. ರಶ್ಮಿ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಚಿತ್ರದುರ್ಗದ ವಿಶೇಷ ನ್ಯಾಯಾಲಯವು ಮಂಗಳವಾರ ಆದೇಶಿಸಿದೆ. ಸೆಪ್ಟೆಂಬರ್‌ 14ರಂದು ವಿಧಿಸಿದ್ದ … Continued