ಹಾಸ್ಟೆಲಿನಲ್ಲಿ ತಮಾಷೆ ಮಾಡಲು ಹೋಗಿ 8 ಮಕ್ಕಳು ಆಸ್ಪತ್ರೆಗೆ ದಾಖಲು; ಅಂಟು ಹಾಕಿದ್ದರಿಂದ ಕಣ್ಣನ್ನೇ ತೆರೆಯಲು ಬರುತ್ತಿಲ್ಲ…!
ಭುವನೇಶ್ವರ: ಒಡಿಶಾದ ಕಂಧಮಾಲ್ ಜಿಲ್ಲೆಯಲ್ಲಿ ತಮಾಷೆ ಮಾಡಲು ಹೋಗಿ ಎಂಟು ವಿದ್ಯಾರ್ಥಿಗಳು ಮಲಗಿದ್ದಾಗ ಅವರ ಕಣ್ಣುಗಳಿಗೆ ತಕ್ಷಣವೇ ಹಿಡಿದುಕೊಳ್ಳುವ ಅಂಟು ಹಾಕಿದ್ದರಿಂದ ಅದು ಗಂಭೀರವಾಗಿ ಪರಿಣಮಿಸಿತು. ಮಕ್ಕಳು ಎಚ್ಚರವಾದಾಗ ಅವರ ಕಣ್ಣುರೆಪ್ಪೆಗಳನ್ನು ತೆರೆಯಲು ಬರುತ್ತಿರಲಿಲ್ಲ. ಈಗ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಡಳಿತವು ಆಘಾತಕಾರಿ ಪ್ರಕರಣದ ತನಿಖೆಗೆ ಆದೇಶಿಸಿದೆ. ಕಂಧಮಾಲ್‌ನ ಸಲಗುಡದಲ್ಲಿರುವ ಸೇವಾಶ್ರಮ ಶಾಲೆಯಲ್ಲಿ ಈ ಘಟನೆ … Continued