ಹಾಸ್ಟೆಲ್ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಶಿಕ್ಷಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಥಳಿಸಿದ ವಿದ್ಯಾರ್ಥಿನಿಯರು…!

ಮಂಡ್ಯ: ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಮುಖ್ಯ ಶಿಕ್ಷಕನೋರ್ವನಿಗೆ ವಿದ್ಯಾರ್ಥಿನಿಯರೆಲ್ಲ ಸೇರಿ ಧರ್ಮದೇಟು ನೀಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ವರದಿಯಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿರುವ ವಿದ್ಯಾರ್ಥಿನಿಯರ ನಿಲಯದಲ್ಲಿ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಹೇಳಲಾಗಿದೆ. ಇದರಿಂದ ನೊಂದ ವಿದ್ಯಾರ್ಥಿನಿಯರೆಲ್ಲ ಸೇರಿ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪ್ರೌಢ … Continued