14 ವರ್ಷದ ಬಾಲಕಿಗೆ ಬಾಲ್ಯ ವಿವಾಹ; ತಪ್ಪಿಸಿಕೊಳ್ಳಲು ಯತ್ನಿಸಿದ್ದಕ್ಕೆ ಆಕೆಯನ್ನು ಹೊತ್ತೊಯ್ದ ವೀಡಿಯೊ ವೈರಲ್…!
ಕರ್ನಾಟಕದ ಗಡಿ ಭಾಗದಲ್ಲಿರುವ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದ ಬಾಲ್ಯವಿವಾಹ ಪ್ರಕರಣದಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಹೊತ್ತೊಯ್ದ ಘಟನೆ ವರದಿಯಾಗಿದೆ. ಆಕೆ ಕೂಗಿಕೊಂಡರೂ ಆಕೆಯನ್ನು ಬಲವಂತವಾಗಿ ಹೊತ್ತೊಯ್ದಿರುವ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಕ್ರಮ ವಿವಾಹದಲ್ಲಿ ಭಾಗಿಯಾಗಿದ್ದ ಯುವತಿಯ ಪೋಷಕರು, ಪತಿ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 14 … Continued
ಹೊಸೂರು: ಕೆಮಿಕಲ್ ಬಾಯ್ಲರ್ ಸ್ಪೋಟ, ಹಲವು ಮಕ್ಕಳು ಆಸ್ಪತ್ರೆಗೆ ದಾಖಲು-ವರದಿ
ಹೊಸೂರು: ಕರ್ನಾಟಕ-ತಮಿಳುನಾಡಿನ ಗಡಿಭಾಗದ ಹೊಸೂರಿನಲ್ಲಿ ಕೆಮಿಕಲ್ ಬಾಯ್ಲರ್ ಸ್ಫೋಟಗೊಂಡು ಫ್ಯಾಕ್ಟರಿಯ ಮುಂಭಾಗದಲ್ಲಿರುವ ಕಾರ್ಪೊರೇಷನ್ ಶಾಲೆಯ ನೂರಾರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಕ್ಕಳು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಹೊಸೂರಿನಲ್ಲಿರುವ ಖಾಸಗಿ ಕಂಪನಿಯ ಕೆಮಿಕಲ್ ಬಾಯ್ಲರ್ ಸ್ಫೋಟಗೊಂಡ ಬಳಿಕ ರಾಸಾಯನಿಕ ಸೋರಿಕೆಯಾಗಿದೆ. ಸುತ್ತಲಿನ ಪ್ರದೇಶದಲ್ಲಿ, ಗಾಳಿಯಲ್ಲಿ ಈ ರಾಸಾಯನಿಕ ವ್ಯಾಪಿಸಿ ಕಾರ್ಖಾನೆಯ ಮುಂಭಾಗದಲ್ಲಿರುವ ಶಾಲಾ … Continued