ವಿಪರೀತ ಕಾರು, ಬೈಕ್ ಕ್ರೇಜ್ ಹೊಂದಿದ್ದ ಶಾಸಕರ ಪುತ್ರ : ಕೆಲವೇ ತಿಂಗಳ ಅಂತರದಲ್ಲಿ ಪತ್ನಿ, ಮಗ- ಭಾವೀ ಸೊಸೆ ಕಳೆದುಕೊಂಡ ಹೊಸೂರು ಶಾಸಕ ಪ್ರಕಾಶ

ಬೆಂಗಳೂರು: ನಗರದ ಕೋರಮಂಗಲ ಬಳಿ ಕಳೆದ ಮಧ್ಯರಾತ್ರಿ ಸಂಭವಿಸಿದ ಭೀಕರ ಆಡಿ ಕಾರು ಅಪಘಾತದಲ್ಲಿ ತಮಿಳುನಾಡು ಹೊಸೂರಿನ ಡಿಎಂಕೆ ಶಾಸಕ ವೈ. ಪ್ರಕಾಶ್ ಅವರ ಏಕೈಕ ಪುತ್ರ ಕರುಣಾಸಾಗರ್ ಮತ್ತು ಆತನ ಭಾವಿ ಪತ್ನಿ ಬಿಂದು ಸೇರಿದಂತೆ ಏಳು ಜನ ಮೃತಪಟ್ಟಿದ್ದಾರೆ. ಶಾಸಕರ ಪುತ್ರ ಕರುಣಾಸಾಗರ್ ಉದ್ಯಮ ನಡೆಸುತ್ತಿದ್ದ. ಕಾರು, ಬೈಕ್ ಕ್ರೇಜ್ ವಿಪರೀತವಾಗಿತ್ತು ಎಮದು … Continued