ಇನ್ಮುಂದೆ ಕರ್ನಾಟಕದ ಹೋಟೆಲ್‌, ಮೆಡಿಕಲ್‌ ಸ್ಟೋರ್‌ಗಳಲ್ಲಿ ಕ್ಯೂಆರ್‌ (QR) ಕೋಡ್ ಅಳವಡಿಕೆ, ಸ್ಕ್ಯಾನ್ ಮಾಡಿ ದೂರು ನೀಡಬಹುದು

ಬೆಂಗಳೂರು: ಕರ್ನಾಟಕದಾದ್ಯಂತ ಹೋಟೆಲ್‌ಗಳು ಹಾಗೂ ಫಾರ್ಮಸಿಗಳ ಹೊರಭಾಗದಲ್ಲಿ ಕ್ಯೂಆರ್‌ (QR) ಕೋಡ್‌ಗಳನ್ನು ಅಳವಡಿಸಿ, ಸಾರ್ವಜನಿಕರು ಸ್ಥಳದಲ್ಲೇ ಅದನ್ನು ಸ್ಕ್ಯಾನ್‌ ಮಾಡುವ ಮೂಲಕ ಆಹಾರ ಸುರಕ್ಷತೆಗೆ ಸಂಬಂಧಿಸಿದ ದೂರುಗಳನ್ನು ನೇರವಾಗಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ. ದೇಶದಲ್ಲೇ ಇಂತಹ ವ್ಯವಸ್ಥೆಯನ್ನು ಜಾರಿಗೆ ತರುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಲಿದೆ ಎಂದು … Continued

ಹೊಟೇಲ್‌, ರೆಸ್ಟೋರೆಂಟ್​​ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಹೆಚ್ಚಳ ಮಾಡಿದ ಕೇಂದ್ರ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ದೇಶದ ಇಂಧನ ಭದ್ರತೆ ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಹಲವಾರು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಪೂರೈಕೆಯಲ್ಲಿ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು ಸಿಲಿಂಡರ್‌ಗಳನ್ನು ನೀಡಲು ಸರ್ಕಾರ ಅನುಮೋದನೆ ನೀಡಿದೆ. ಇದರಿಂದಾಗಿ ಒಟ್ಟಾರೆ ಹಂಚಿಕೆಯು ಶೇ. 50ಕ್ಕೆ ಏರಿಕೆಯಾಗಲಿದೆ. … Continued

ಹೋಟೆಲ್‌ಗಳ ಸಹಯೋಗದೊಂದಿಗೆ ಖಾಸಗಿ ಆಸ್ಪತ್ರೆಗಳಿಂದ ಕೋವಿಡ್ ವ್ಯಾಕ್ಸಿನೇಷನ್ ಪ್ಯಾಕೇಜ್‌ಗಳು ನಿಯಮಗಳಿಗೆ ವಿರುದ್ಧ, ತಕ್ಷಣವೇ ನಿಲ್ಲಿಸಿ:ಸರ್ಕಾರ

ನವ ದೆಹಲಿ: ಖಾಸಗಿ ಆಸ್ಪತ್ರೆಗಳು ಹೋಟೆಲ್‌ಗಳ ಸಹಯೋಗದೊಂದಿಗೆ ನೀಡುತ್ತಿರುವ ಕೋವಿಡ್ -19 ವ್ಯಾಕ್ಸಿನೇಷನ್ ಪ್ಯಾಕೇಜ್‌ಗಳು ರಾಷ್ಟ್ರೀಯ ಕೋವಿಡ್ ವ್ಯಾಕ್ಸಿನೇಷನ್ ಕಾರ್ಯಕ್ರಮಕ್ಕಾಗಿ ನೀಡಲಾದ ಮಾರ್ಗಸೂಚಿಗಳಿಗೆ ವಿರುದ್ಧವಾಗಿವೆ ಎಂದು ಕೇಂದ್ರ ಸರ್ಕಾರ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಗಸೂಚಿಗಳ ಪ್ರಕಾರ, ಕೋವಿಡ್ ವ್ಯಾಕ್ಸಿನೇಷನ್ ಅನ್ನು ಸರ್ಕಾರಿ ಕೇಂದ್ರ, ಖಾಸಗಿ ಆಸ್ಪತ್ರೆ, ಸರ್ಕಾರಿ ಅಥವಾ ಖಾಸಗಿ ಕಚೇರಿಗಳು ನಡೆಸುವ ಖಾಸಗಿ ಕೇಂದ್ರ … Continued