ಕಾರವಾರ: ಮನೆ ಕುಸಿದು ಓರ್ವ ಸಾವು, ಮತ್ತೊಬ್ಬ ಆಸ್ಪತ್ರೆಗೆ ದಾಖಲು

posted in: ರಾಜ್ಯ | 0

ಕಾರವಾರ:ಮನೆ ದುರಸ್ತಿ ವೇಳೆ ಗೋಡೆ ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿದ್ದು ಇನ್ನೊಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಸದಾಶಿವಘಡದ ವೈಶ್ಯಾವಾಡಾದಲ್ಲಿ ನಡೆದಿದೆ. ಕಾರವಾರದ ಸದಾಶಿವಗಡದ ವೈಶ್ಯಾವಾಡದಲ್ಲಿ ತುಳಸಿ ಬಾಯಿ ಎಂಬುವವರ ಮನೆ ದುರಸ್ತಿ ವೇಳೆ ಗೋಡೆ ಕುಸಿದಿದೆ. ಘಟನೆಯಲ್ಲಿ ಕಾರ್ಮಿಕ, ಬಾಗಲಕೋಟ ಮೂಲದ ಹುಚ್ಚಪ್ಪ (35) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈತ ಗೋಡೆಯ ಅಡಿಯಲ್ಲೇ ಸಿಲುಕಿಕೊಂಡಿದ್ದ. ತಕ್ಷಣ … Continued