ಮನೆಯಲ್ಲಿ ಹಣ ಪತ್ತೆ ಪ್ರಕರಣ ; ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ 3 ಆರೋಪಗಳು ಸಾಬೀತು : ಸದನ ಸಮಿತಿ
ನವದೆಹಲಿ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ರಚಿಸಿದ್ದ ತನಿಖಾ ಸಮಿತಿಯು ನ್ಯಾಯಮೂರ್ತಿ ವರ್ಮಾ ವಿರುದ್ಧ ಹೊರಿಸಲಾದ ಮೂರೂ ಆರೋಪಗಳೂ ಸಾಬೀತಾಗಿವೆ ಎಂದು ತೀರ್ಮಾನಿಸಿದೆ. ನವದೆಹಲಿಯ 30, ತುಘಲಕ್ ಕ್ರೆಸೆಂಟ್‌ನಲ್ಲಿರುವ ಅವರ ಅಧಿಕೃತ ನಿವಾಸದ ಸ್ಟೋರ್‌ರೂಮ್‌ನಲ್ಲಿ … Continued