ವೀಡಿಯೊ..| ಮುಂಬೈ ಭೂ ಕುಸಿತ : ಭಾರಿ ಮಳೆಯಿಂದ ಹಲವಾರು ಮನೆಗಳು ಕೆಲವೇ ಸೆಕೆಂಡುಗಳಲ್ಲಿ ನೆಲಸಮ
ಮುಂಬೈ : ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಇಳಿಜಾರಿನಲ್ಲಿದ್ದ ಹಲವಾರು ಮನೆಗಳು ಕೆಲವೇ ಸೆಕೆಂಡುಗಳಲ್ಲಿ ಕುಸಿದು ಬಿದ್ದಿದ್ದನ್ನು ತೋರಿಸುವ ವೀಡಿಯೊ ಮಂಗಳವಾರ ವೈರಲ್ ಆಗಿದೆ. ಜನರು ಆಘಾತದಿಂದ ಕಿರುಚುತ್ತಿದ್ದಂತೆ ಕೇವಲ 10 ಸೆಕೆಂಡುಗಳಲ್ಲಿ ಹಲವಾರು ಮನೆಗಳು ಅವಶೇಷಗಳಾಗಿ ಮಾರ್ಪಟ್ಟಿವೆ ಎಂದು ವೀಡಿಯೊ ತೋರಿಸುತ್ತದೆ. ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಾರಿ ಮಳೆ ಹಿನ್ನೆಲೆಯಲ್ಲಿ ಅದೃಷ್ಟವಶಾತ್, ಅಪಾಯವಾಗುವ … Continued