ಹಿಂದುತ್ವ ಪ್ರತಿಪಾದಕ ಪಕ್ಷವಾದ ಬಿಜೆಪಿ ಈಶಾನ್ಯ ಭಾರತದ ರಾಜ್ಯಗಳಲ್ಲಿ ಜನಪ್ರಿಯವಾಗಿದ್ದು ಹೇಗೆ…?
ಮೂರು ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶಗಳು ಗುರುವಾರ ಬರಲು ಆರಂಭವಾಗುತ್ತಿದ್ದಂತೆಯೇ ಕಳೆದ ಸಲಕ್ಕಿಂತ ಕಡಿಮೆ ಸ್ಥಾನಗಳಿಸಿದರೂ ತ್ರಿಪುರವನ್ನು ಬಿಜೆಪಿ ಮೈತ್ರಿಕೂಟ ಉಳಿಸಿಕೊಳ್ಳುವುದು ಸ್ಪಷ್ಟವಾಯಿತು. ನಾಗಾಲ್ಯಾಂಡ್ನಲ್ಲಿ, ಬಿಜೆಪಿ-ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್ಡಿಪಿಪಿ) ನೇತೃತ್ವದ ಆಡಳಿತಾರೂಢ ಒಕ್ಕೂಟ ಅಧಿಕಾರಕ್ಕೆ ಬೇಕಾದ ಬಹುಮತ ಪಡೆಯಲು ಯಶಸ್ವಿಯಾಯಿತು. ಮೇಘಾಲಯದಲ್ಲಿಯೂ ಬಿಜೆಪಿ ಕಿರಿಯ ಪಾಲುದಾರ, ಆಡಳಿತಾರೂಢ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ಪಿಪಿ) … Continued