ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಹೇಗೆ ಇಳಿಯಲಿದೆ? ಆ ಕೊನೆಯ 20 ನಿಮಿಷಗಳು ಅತ್ಯಂತ ನಿರ್ಣಾಯಕ
ನವದೆಹಲಿ : ಭಾರತದ ಚಂದ್ರಯಾನ-3 ಬಾಹ್ಯಕಾಶ ನೌಕೆಯ ವಿಕ್ರಂ ಲ್ಯಾಂಡರ್ ಅನ್ನು ಬುಧವಾರ ಚಂದ್ರನ ದಕ್ಷಿಣ ಧ್ರುವದ ಬಳಿ ಮೃದುವಾಗಿ ಇಳಿಸಿ ಇತಿಹಾಸವನ್ನು ಸೃಷ್ಟಿಸಲು ಇಸ್ರೊ ಸಿದ್ಧವಾಗಿದೆ. ಇಸ್ರೋಕ್ಕೆ ಸಾಫ್ಟ್ ಲ್ಯಾಂಡಿಂಗ್ ಮಾಡುವುದು ಒಂದು ಸವಾಲಾಗಿದ್ದು, ಸಾಫ್ಟ್ ಲ್ಯಾಂಡಿಗ್‌ನ ಕೊನೆಯ 20 ನಿಮಿಷದ ಪ್ರಕ್ರಿಯೆ ಅತ್ಯಂತ ನಿರ್ಣಾಯಕವಾಗಿದೆ. ವಿಕ್ರಮ್ ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ಮೇಲ್ಮೈಯಲ್ಲಿ … Continued